ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಂಗನವಾಡಿ ಕೇಂದ್ರಗಳಲ್ಲಿ ಮೊಟ್ಟೆ ವಿತರಣೆ ಲೋಪ ಸಮಗ್ರ ತನಿಖೆಗೆ ಅಂಬೇಡ್ಕರ್ ಸೇನೆ ವತಿಯಿಂದ ಒತ್ತಾಯ.

ಯಾದಗಿರಿ/ಗುರುಮಠಕಲ್: ಜ. 06 ಪಟ್ಟಣದ 23 ಅಂಗನವಾಡಿ ಕೇಂದ್ರಗಳಲ್ಲಿ ಮೊಟ್ಟೆ ವಿತರಣೆ ಸಮಸ್ಯೆ ಬಗೆಹರಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಶರಣಬಸವ ಅವರಿಗೆ ತಾಲೂಕ ಅಂಬೇಡ್ಕರ್ ಸೇನೆಯ ಅಧ್ಯಕ್ಷ ಶ್ರೀಕಾಂತ್ ತಲಾರಿ ಮನವಿ ಪತ್ರ ನೀಡಿದರು.

ಕಳೆದ ಮೂರು ತಿಂಗಳಿನಲ್ಲಿ ಸಮರ್ಪಕ ಮೊಟ್ಟೆ ವಿತರಿಸದೇ ಫಲಾನುಭವಿಗಳಿಂದ “ಮೊಟ್ಟೆ ಪಡೆದಿರುವಂತೆ” ಸಹಿ ಪಡೆಯಲಾಗುತ್ತಿದೆ ಎಂದು ಸಾರ್ವಜನಿಕರಿಂದ ಕೇಳಿ ಬರುತ್ತಿದ್ದು, ಸರ್ಕಾರದ ಅನುದಾನ ದುರುಪಯೋಗವಾಗುತ್ತಿರುವ ಹಿನ್ನಲೆ ಶೀಘ್ರ ತನಿಖೆ ಮಾಡಲು ತಿಳಿಸಿದರು.

ಮೊಟ್ಟೆ ವಿತರಣೆ ಲೋಪ ಹಾಗೂ ಸುಳ್ಳು ಸಹಿ ಪಡೆದುಕೊಂಡಿರುವ ಅಧಿಕಾರಿ ,ಸಿಬ್ಬಂದಿಗಳ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ತೆಗೆದುಕೊಂಡು, ಬಾಕಿ ಇರುವ ಮೊಟ್ಟೆಗಳನ್ನು ತಕ್ಷಣ ಫಲಾನುಭವಿಗಳಿಗೆ ವಿತರಿಸುವಂತೆ ಮನವಿ ನೀಡಿ ಒತ್ತಾಯಿಸಿದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!