ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನೂತನ ಜಿಲ್ಲಾಧಿಕಾರಿಗೆ ಹಾರ್ಧಿಕ ಸ್ವಾಗತ

ಶಿವಮೊಗ್ಗ: ನಮ್ಮ ಶಿವಮೊಗ್ಗ ರೋಲರ್ ಸ್ಕೇಟಿಂಗ್ ಸಂಸ್ಥೆಯು ಇಂದು ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಭೇಟಿ ಮಾಡಿ ಆತ್ಮೀಯವಾಗಿ ಸ್ವಾಗತಿಸಿತು.ಇದೇ ಸಂದರ್ಭದಲ್ಲಿ ಸ್ಕೇಟಿಂಗ್ ಕಲಿಕೆಗೆ ಅಗತ್ಯದ ನೆರವು ನೀಡುವಂತೆ ಕೋರಲಾಯಿತು

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಮೋಹನ್, ಉಪಾಧ್ಯಕ್ಷ ಗಜೇಂದ್ರಸ್ವಾಮಿ ಎಸ್.ಕೆ., ಕಾರ್ಯದರ್ಶಿ ಎಂ. ರವಿ ಉಪಸ್ಥಿತರಿದ್ದರು.

ವರದಿ : ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!