ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ವರದಿ ಫಲಶ್ರುತಿ : ಒಂದೇ ದಿನದಲ್ಲಿ ರಸ್ತೆ ದುರಸ್ತಿ

ರಸ್ತೆ ಗುಂಡಿಗಳನ್ನು ಮುಚ್ಚಿ ಜನಮೆಚ್ಚುಗೆ ಪಡೆದ ಅಧಿಕಾರಿಗಳು

ಬಳ್ಳಾರಿ/ ಕಂಪ್ಲಿ : ಕಳೆದ ಕೆಲವು ದಿನಗಳಿಂದ ಕಂಪ್ಲಿ ಪಟ್ಟಣದ ರಸ್ತೆಯಲ್ಲಿರುವ ಶರತ್ ಗ್ಯಾಸ್ ಕಚೇರಿಯ ಎದುರಿನ ರಸ್ತೆಯಲ್ಲಿ ಆಳವಾದ ನೀರಿನ ಗುಂಡಿಗಳು ನಿರ್ಮಾಣವಾಗಿ ” ರಸ್ತೆಗಳಲ್ಲಿ ಗುಂಡಿಗಳದ್ದೇ ಪಾರುಪತ್ಯ, ಅಧಿಕಾರಿಗಳ ನಿರ್ಲಕ್ಷ್ಯ” ಎನ್ನುವ ಶೀರ್ಷಿಕೆಯಡಿಯಲ್ಲಿ ಕರುನಾಡ ಕಂದ.ಕಾಮ್ ನ್ಯೂಸ್ ಪೋರ್ಟಲ್ ನಲ್ಲಿ ದಿ.8-1-2026 ರಂದು ಸುದ್ದಿ ಪ್ರಕಟಿಸಲಾಗಿತ್ತು,
ಸುದ್ದಿ ಪ್ರಕಟಿಸಿದ ನಂತರ ತಕ್ಷಣ ಸ್ಪಂದಿಸಿರುವ ಪುರಸಭೆ ಅಧಿಕಾರಿಗಳು ದಿ.9-1-2026 ರಂದು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ತಿ ಮಾಡಿಸಿದ್ದಾರೆ. ವರದಿ ಪ್ರಕಟವಾದ ಒಂದೇ ದಿನದಲ್ಲೇ ದುರಸ್ತಿ ಕಾರ್ಯ ಮಾಡಿದ್ದು, ಜನರು ನಿಟ್ಟಿಸಿರು ಬಿಟ್ಟಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!