ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕು ಪಟ್ಟನಾಯಕನಹಳ್ಳಿ ಸ್ಪಟಿಕಪುರಿ ಮಹಾಸಂಸ್ಥಾನ ಶ್ರೀಕ್ಷೇತ್ರ ಪಟ್ಟನಾಯಕನಹಳ್ಳಿ ಶಿರಾ ಜಾತ್ರಾ ಮಹೋತ್ಸವ ಪ್ರಯುಕ್ತವಾಗಿ ಶ್ವಾನ ಪ್ರದರ್ಶನ ಕಾರ್ಯಕ್ರಮವನ್ನು ನಂಜಾವಧೂತ ಸ್ವಾಮೀಜಿ ಉದ್ಘಾಟನೆ ಮಾಡಿದರು.
ಈ ಪ್ರದರ್ಶನ ದಲ್ಲಿ ವಿವಿಧ ರೀತಿಯ ತಳಿಗಳ ಶ್ವಾನ ಗಳು ಭಾಗವಹಿಸಿದ್ದವು.
ವರದಿ ಕೊಟ್ಟ ಕರಿಯಣ್ಣ




















