
ಬೆಂಗಳೂರು: ರಾಜಾಜಿನಗರ ಶಾಸಕ ಶ್ರೀ ಎಸ್ ಸುರೇಶ್ ಕುಮಾರ್ ಅವರನ್ನು ಇಂಡಿಯನ್ ದಿವ್ಯಾಂಗ್ ಎಂಪವರ್ಮೆಂಟ್ (ರಿ.) ಇದರ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರು ಬೇಟಿ ಮಾಡಿ ಕೆ. ಎಸ್ ಆರ್. ಟಿ. ಸಿ. ಬಸ್ ಪಾಸು ವಿತರಣೆ ಸಂಬಂಧ ಚರ್ಚಿಸಿ ಮನವಿ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಕರುನಾಡ ಕಂದ ಪತ್ರಿಕೆಯ ಹೊಸ ವರ್ಷದ ಕ್ಯಾಲೆಂಡರ್ ಮತ್ತು ಪತ್ರಿಕೆಯ ಪ್ರತಿಗಳನ್ನು ನೀಡಿ ಹೊಸ ವರ್ಷದ ಶುಭಾಶಯ ಕೋರಿದರು.

ಕರುನಾಡ ಕಂದ ಪತ್ರಿಕೆ ಪರಿಚಯಿಸಿ,ಕ್ಯಾಲೆಂಡರ್ ನೀಡಿದ ದೃಶ್ಯ.




















