ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎ. ಆರ್ .ಕೃಷ್ಣಮೂರ್ತಿ ಚಾಲನೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಎಸ್ಇಪಿ ಮತ್ತು ಟಿಎಸ್ ಪಿ ಯೋಜನೆಯಡಿ 75 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಚಾಲನೆ ನೀಡಿದರು.

ತಾಲ್ಲೂಕಿನ ಕುಣಗಳ್ಳಿ ಗ್ರಾಮದಲ್ಲಿ 10 ಲಕ್ಷ ವೆಚ್ಚದ ರಸ್ತೆ- ಚರಂಡಿ ಕಾಮಗಾರಿ ಮತ್ತು ಅಂಬೇಡ್ಕರ್ ಭವನದಲ್ಲಿ 10 ಲಕ್ಷ ವೆಚ್ಚದ ಮಳಿಗೆ ನಿರ್ಮಾಣ ಕಾಮಗಾರಿ, ಲಕ್ಕರಸಪಾಳ್ಯ ಗ್ರಾಮದಲ್ಲಿ 15 ಲಕ್ಷ ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ, ಹರಳೆ ಗ್ರಾಮದಲ್ಲಿ 20 ಲಕ್ಷ ವೆಚ್ಚದ ರಸ್ತೆ ಚರಂಡಿ ಕಾಮಗಾರಿ ಹಾಗೂ ಮುಳ್ಳೂರು 20 ಲಕ್ಷ ವೆಚ್ಚದ ರಸ್ತೆ ಚರಂಡಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನಡೆಸಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧ್ಯಕ್ಷರು ರಾಜೇಂದ್ರ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು ತೋಟೇಶ್, ಸಿದ್ದಯ್ಯನಪುರ ಗ್ರಾ.ಪಂ ಅಧ್ಯಕ್ಷರು ಶಾಂತಮ್ಮ, ಸದಸ್ಯರು ಪಿಡಿಒ ಜುನೈದ್ ಅಹಮದ್, ಹರಳೆ ಗ್ರಾ.ಪಂ ಅಧ್ಯಕ್ಷರು ನಾಗರಾಜು, ಸದಸ್ಯರು, ಮುಳ್ಳೂರು ಗ್ರಾ.ಪಮ ಅಧ್ಯಕ್ಷ ಕಮಲಮ್ಮ, ಉಪಾಧ್ಯಕ್ಷರು ದೊರೆರಾಜು, ಪಿಡಿಒ ರಾಜಮ್ಮಣಿ, ಕೆ.ಆರ್.ಐ.ಡಿ.ಎಲ್ ಎಇಇ ಚಿಕ್ಕಲಿಂಗಯ್ಯ, ನಿರ್ಮಿತಿ ಕೇಂದ್ರದ ಪ್ರತಾಪ್ ಹಾಗೂ ಇತರರು ಇದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!