ಬಳ್ಳಾರಿ :ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಸಂಪೂರ್ಣವಾಗಿ ಕುಸಿದಿರುವ ಕಾನೂನು-ಸುವ್ಯವಸ್ಥೆ ಖಂಡಿಸಿ, ಕಾಂಗ್ರೆಸ್ ಶಾಸಕರ ಗೂಂಡಾಗಿರಿ ಹಾಗೂ ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ ವಿರುದ್ಧ ಇಂದು ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಭಾ ಜ ಪಾ ಜಿಲ್ಲಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಸನ್ಮಾನ್ಯ ಶ್ರೀ ಬಸವರಾಜ ಧಡೇಸೂಗೂರು ಭಾಗವಹಿಸಿ ಮಾತನಾಡಿದರು.
ವರದಿ ಅಮರೇಶ ನಾಯಕ




















