ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜಿಲ್ಲಾ ಕಾಂಗ್ರೆಸ್ ಭವನದ ನೂತನ ಕಟ್ಟಡ ಪೂಜಾ ಕಾರ್ಯಕ್ರಮ

ಹಾವೇರಿ : ದಿನಾಂಕ 18-01-2026 ರ ಬೆಳಿಗ್ಗೆ 10.00 ರಂದು ಹಾವೇರಿ ನಗರದ ಕಾಗಿನೆಲೆ ರಸ್ತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಭವನದ ನೂತನ ಕಟ್ಟಡ ಪೂಜಾ ಕಾರ್ಯಕ್ರಮ ಮಾಡಲಾಗುವುದು ಆದ ಕಾರಣ ಈ ಒಂದು ಕಾರ್ಯಕ್ರಮಕ್ಕೆ ಗೌರವಾನ್ವಿತ ಸಚಿವರು, ವಿಧಾನಪರಿಷತ್ತಿನ ಮುಖ್ಯ ಸಚೇತಕರು, ಶಾಸಕರು, ವಿಧಾನಪರಿಷತ್ತಿನ ಸದಸ್ಯರು ಹಾಗೂ ನಿಗಮ ಮಂಡಳಿಯ ಅಧ್ಯಕ್ಷರು ಆಗಮಿಸುವರು ಆದಕಾರಣ ಪಕ್ಷದ ಎಲ್ಲಾ ಮುಖಂಡರು, ಕೆಪಿಸಿಸಿ /ಡಿಸಿಸಿ/ಬಿಸಿಸಿ ಅಧ್ಯಕ್ಷರು ಹಾಗೂ ಪಧಾಧಿಕಾರಿಗಳು, ಮುಂಚೂಣಿ ಘಟಕಗಳ ಅಧ್ಯಕ್ಷರು ಹಾಗೂ ಪಧಾಧಿಕಾರಿಗಳು, ಜಿಲ್ಲಾ/ತಾಲ್ಲೂಕು/ಗ್ರಾಮ ಪಂಚಾಯತ್ ಸದಸ್ಯರು/ ಮಾಜಿ ಸದಸ್ಯರು, ನಗರ ಸಭೆ/ಪುರಸಭೆ/ಪಟ್ಟಣ ಪಂಚಾಯತ್ ಸದಸ್ಯರು / ಮಾಜಿ ಸದಸ್ಯರು,ಸರಕಾರಿ ನಾಮನಿರ್ದೇಶತ ಸದಸ್ಯರು, ಮಹಿಳಾ/ಯುವ/ಹಿರಿಯ ಮುಖಂಡರು ಆಗಮಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ ಬಸವರಾಜ ಎಸ್.ಎನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!