ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಲಿo. ಶ್ರೀ ಭೀಮಣ್ಣ ಖಂಡ್ರೆಯವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ರಟಕಲ್ : ಇಂದು ರಟಕಲ್ ಗ್ರಾಮದ ಬಜಾರ ಬಸವೇಶ್ವರ ದೇವಸ್ಥಾನದಲ್ಲಿ ಶ್ರೀ ಷ, ಬ್ರ ರೇವಣಸಿದ್ಧ ಶಿವಾಚಾರ್ಯರು ಹಿರೇಮಠ ಮತ್ತು ನೀಲಕಂಠ ದೇವರು ವೀರಕ್ತ ಮಠ ಶ್ರೀ ಗಳ ನೇತೃತ್ವದಲ್ಲಿ ಮತ್ತು ತಾಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಉಪಾಧ್ಯಕ್ಷರು ಶ್ರೀ ಶಿವರಾಜ್ ಚೋಕ ಅವರ ಅಧ್ಯಕ್ಷತೆಯಲ್ಲಿ ಹಾಗೂ ಗ್ರಾಮ ಘಟಕದ ಅಧ್ಯಕ್ಷರಾದ ಶರಣಬಸಪ್ಪ ಬೈರಪ್ಪ ಅವರ ನೇತೃತ್ವದಲ್ಲಿ ಶತಾಯುಷಿ ಲಿo. ಶ್ರೀ ಭೀಮಣ್ಣ ಖಂಡ್ರೆಯವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಇದರಲ್ಲಿ ರಟಕಲ್ ವೀರಶೈವ ಸಮಾಜದ ಮುಖಂಡರಾದ ರಾಚಯ್ಯ ಬುಕ್ಕಟಗಿ, ಚಂದ್ರಕಾಂತ್ ಸೀಗಿ, ವೀರಣ್ಣ ಗಂಗಾಣಿ, ರೇವಣಸಿದ್ಧ ಬಡಾ, ಚಂದ್ರಕಾಂತ್ ಚೌಕ, ನಾಗಣ್ಣ ಬೆಚ್ಚಟ್ಟಿ, ಮಲ್ಲಿಕಾರ್ಜುನ ಚಿಕಅಗಸಿ, ರಾಚಯ್ಯ ಕೀಣ್ಣೆ ಸಂತೋಷ್ ಭೀಮಳ್ಳಿ ಮುರುಗಪ್ಪ ನಾಗುರ, ಚಂದ್ರಕಾಂತ್ ಭೀಮಳ್ಳಿ, ಡಾಕ್ಟರ್ ಕಾಶಿನಾಥ್ ಮುಲಗೆ, ರಾಘವೇಂದ್ರ ಗುಂಡನೂರ ಸೇರಿದಂತೆ ಅನೇಕರು ಗ್ರಾಮಸ್ಥರು ಭಾಗಿಯಾಗಿದ್ದರು.

ವರದಿ ಎಸ್.ವಿ. ಗಂಗಾಣಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!