ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಂಗೀತ ಸಂಜೆ ಕಾರ್ಯಕ್ರಮ

ಶಿವಮೊಗ್ಗ: ನಗರದ ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕೃತ ಪಾಠ ಶಾಲೆಯಲ್ಲಿ ಗಾನಲಹರಿ ೧೧೬ನೇ ಅಮಾವಾಸ್ಯೆಯ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ರಾಜ್ಯ ಪ್ರಶಸ್ತಿ ಪುರಸ್ಕತ ಆರ್.ಬಿ. ಸಂಗಮೇಶ್ವರ ಗವಾಯಿಗಳು ಅಧ್ಯಕ್ಷತೆ ವಹಿಸಿದ್ದರು. ಹೊಸಮನೆ ಬಡಾವಣೆಯ ಶ್ರೀಮುದ್ದು ಗಣಪ ಭಜನಾ ಮಂಡಳಿಯಿಂದ ಭಜನಾ ಸೇವೆ ನಡೆಯಿತು.

ಆಶ್ರಮದ ಮಕ್ಕಳು ಪ್ರಾರ್ಥಿಸಿದರು. ಹುಬ್ಬಳ್ಳಿ ಹಿಂದೂಸ್ಥಾನಿ ಗಾಯಕ ಮಂಜುನಾಥ ಬಿ. ದೊಡ್ಡ ಮನಿ ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ರಾಜ್ಯ ಪ್ರಶಸ್ತಿ ಪುರಸ್ಕತ ರಾಮಣ್ಣ ಭಜಂತ್ರಿ, ವೀರಭದ್ರಶಾಸ್ತ್ರಿ ವೇದ ಘೋಷ, ವಿನಾಯಕ ಭಟ್ ತಬಲ, ಸಿದ್ದಣ್ಣ ಬಡಿಗೇರ್ ಹಾರ್‍ಮೋನಿಯಂ ಜೊತೆ ಸಾಥ್ ನೀಡಿದರು.
ರೇವಣ ಸಿದ್ದಯ್ಯ ಹಿರೇಮಠ ಅವರು ನಿರೂಪಿಸಿದರು.

ವರದಿ ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!