ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಯಾತ್ರಿಕ ಚಿರತೆ ದಾಳಿಗೆ ಬಲಿ : ಜಾಣ ಕುರುಡುತನ ಮರೆಯುತ್ತಿರುವ ಅರಣ್ಯ ಇಲಾಖೆ.

ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಯಾತ್ರಿಕನೊಬ್ಬ ಚಿರತೆ ದಾಳಿಗೆ ಬಲಿಯಾಗಿದ್ದಾರೆ. ಪ್ರವೀಣ್‌ ಎಂಬ ಯಾತ್ರಿಕನನ್ನು ಚಿರತೆ ಕಾಡಿನೊಳಗೆ 1 ಕಿ.ಮೀ.ವರೆಗೆ ಎಳೆದೊಯ್ದಿದೆ. ತಡ ರಾತ್ರಿ ಮಲೆ ಮಹದೇಶ್ವರ ಬೆಟ್ಟಕ್ಕೆ ಮಂಡ್ಯದ ಚೀರನಹಳ್ಳಿಯಿಂದ 5 ಮಂದಿ ಪಾದಯಾತ್ರೆ ಹೊರಟಿದ್ದರು. ಈ ವೇಳೆ ಚಿರತೆ ದಾಳಿ ಮಾಡಿದೆ. ಗಾಬರಿಯಿಂದ ಓಡಿ ಹೋಗುವಾಗ ಪ್ರವೀಣ್‌ ಚಿರತೆ ಬಾಯಿಗೆ ಸಿಕ್ಕಿ, ಬಲಿಯಾಗಿದ್ದಾರೆ. ಇದೀಗ ತಾಳಬೆಟ್ಟದ ಕಂಕ ಎಂಬಲ್ಲಿ ಯಾತ್ರಿಕ ಪ್ರವೀಣ್ ಅವರ ಶವ ಪತ್ತೆಯಾಗಿದೆ. ಆದರೂ ಅರಣ್ಯ ಇಲಾಖೆ ಕಣ್ಣು ಮುಚ್ಚಿ ಕುಳಿತಿದೆ ..

ವರದಿ: ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!