
ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಯಾತ್ರಿಕ ಚಿರತೆ ದಾಳಿಗೆ ಬಲಿ : ಜಾಣ ಕುರುಡುತನ ಮರೆಯುತ್ತಿರುವ ಅರಣ್ಯ ಇಲಾಖೆ.
ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಯಾತ್ರಿಕನೊಬ್ಬ ಚಿರತೆ ದಾಳಿಗೆ ಬಲಿಯಾಗಿದ್ದಾರೆ. ಪ್ರವೀಣ್ ಎಂಬ ಯಾತ್ರಿಕನನ್ನು ಚಿರತೆ ಕಾಡಿನೊಳಗೆ 1 ಕಿ.ಮೀ.ವರೆಗೆ ಎಳೆದೊಯ್ದಿದೆ. ತಡ ರಾತ್ರಿ ಮಲೆ ಮಹದೇಶ್ವರ ಬೆಟ್ಟಕ್ಕೆ ಮಂಡ್ಯದ ಚೀರನಹಳ್ಳಿಯಿಂದ 5 ಮಂದಿ

