
ಬೆಂಗಳೂರು : ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟೀಯ ಅಧ್ಯಕ್ಷರಾಗಿ ನೇಮಕಗೊಂಡ ಕರ್ನಾಟಕ ಸರ್ಕಾರದ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಬೀದರ ಜಿಲ್ಲೆ ಉಸ್ತವಾರಿ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರನ್ನು ಇಂದು ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರದ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕರಾದ ರಾಜಕುಮಾರ ತರಿ ಅವರು ಸನ್ಮಾನಿಸಿ ಗೌರವಿಸಿದರು. ಈ ಸಂಧರ್ಭದಲ್ಲಿ ರಾಜಕುಮಾರ್ ಮಜ್ಜಗೆ ಹಳ್ಳಿಖೇಡ ಹಾಗೂ ಅರುಣ ಗುದಗೆ ಅವರು ಜೊತೆಯಲ್ಲಿದ್ದರು.
ವರದಿ : ಶ್ರೀನಿವಾಸ ಬಿರಾದಾರ




















