ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಿರಿಯ ನಾಗರಿಕರ ಪಿಂಚಣಿ ಸಮಸ್ಯೆ ಬಗೆಹರಿಸಲು ತಹಶೀಲ್ದಾರ್ ಗೆ ಮನವಿ.

ಗುರುಮಠಕಲ್: ಜ. 23 ಪಟ್ಟಣದ ವಾರ್ಡ್ ಸಂಖ್ಯೆ 12 ಮತ್ತು 13 ಹರಿಜನವಾಡ ಬಡಾವಣೆಯಲ್ಲಿನ ಹಿರಿಯ ನಾಗರಿಕರ ಪಿಂಚಣಿ ಸಮಸ್ಯೆ ಬಗೆಹರಿಸಲು ದಲಿತ ಸಂಘರ್ಷ ಸಮಿತಿ ಗುರುಮಠಕಲ್ ತಾಲೂಕ ಅಧ್ಯಕ್ಷ ಲಾಲಪ್ಪ ತಲಾರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿಯವರಿಗೆ ಶುಕ್ರವಾರ ಮನವಿ ಮಾಡಿದ್ದಾರೆ.
ಮನವಿಯಲ್ಲಿ ಕಳೆದ ಕೆಲ ತಿಂಗಳುಗಳಿಂದ ಅರ್ಹ ಫಲಾನುಭವಿಗಳಿಗೆ ಸರಕಾರದಿಂದ ಬರುವ ಪಿಂಚಣಿ ಸರಿಯಾಗಿ ಬರುತ್ತಿಲ್ಲ ಹಿರಿಯ ನಾಗರಿಕರು ತಮ್ಮ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ ಅವರ ಸ್ಥಳಕ್ಕೆ ಭೇಟಿ ನೀಡಿ ಮಾಸಿಕ ಪಿಂಚಣಿ ತಲುಪಿಸಲು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕೃಷ್ಣ ದಾಸರಿ, ಆಕಾಶ್ ಬ್ಯಾಗರಿ, ರಾಮಕೃಷ್ಣ ಸೈದಪೋಳ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ- ಕರುನಾಡ ಕಂದ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!