ಕೊಪ್ಪಳ : ದಿ. 23-01-2026 ರಂದು ಕನಕಗಿರಿ ವಿಧಾನಸಭಾ ಕ್ಷೇತ್ರದ ಮುಸಲಾಪುರ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವತಿಯಿಂದ ಹಮ್ಮಿಕೊಂಡಿರುವ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಭಾ ಜ ಪಾ ಜಿಲ್ಲಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಸನ್ಮಾನ್ಯ ಶ್ರೀ ಬಸವರಾಜ ಧಡೇಸೂಗೂರವರು ಸುಪುತ್ರರು ಹಾಗೂ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಮೌನೇಶ್ ಧಡೇಸೂಗೂರು ಭಾಗವಹಿಸಿ. ಶುಭಾಶಯಗಳು ಕೋರಿ ಆಶೀರ್ವಾದ ಪಡೆದುಕೊಂಡರು.
ವರದಿ ಅಮರೇಶ ನಾಯಕ




















