ಮಂಗಳೂರು: ನಗರದ ಪಂಪ್ವೆಲ್ ಬಳಿ ಜಿಲ್ಲೆ ಹಾಗೂ ರಾಜ್ಯದ ವಿವಿಧ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಬಹುದೊಡ್ಡ ವೃತ್ತಕ್ಕೆ ಮಹಾವೀರ ಸರ್ಕಲ್ ಎಂದು ನಾಮಕರಣ ಮಾಡಿ ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಿ ವೀರೇಂದ್ರ ಹೆಗ್ಗಡೆ, ವಿಧಾನ ಸಭೆ ಸ್ಪೀಕರ್ ಶ್ರೀ ಯು ಟಿ ಖಾದರ್, ಶಾಸಕ ಶ್ರೀ ಬ್ರಿಜೇಶ್ ಪಟೇಲ್ ಹಾಗೂ ಶ್ರೀ ಎಂ ಎನ್ ರಾಜೇಂದ್ರ ಕುಮಾರ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ




















