ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕದ ಕಿರೀಟ ಬೀದರ್ ನಲ್ಲಿ ಯಶಸ್ವಿಯಾದ ಪುಸ್ತಕ ಸಂತೆ

ಬೀದರ್ ನಗರದ ಸಾಯಿಸ್ಕೂಲ್ ಗ್ರೌಂಡ್ ನಲ್ಲಿ
ಜನವರಿ 24 ರಿಂದ ಮೂರು ದಿನಗಳ ಕಾಲ ವೀರಲೋಕ ಪುಸ್ತಕ ಸಂತೆಯನ್ನು ಆಯೋಜಿಸಲಾಗಿದ್ದು, ಇಂದು ಕೊನೆಯ ದಿನವಾಗಿದೆ.

ವೀರಲೋಕ ಪ್ರಕಾಶನ ಅವರ ನಾಲ್ಕನೇ ಪುಸ್ತಕ ಸಂತೆ ಇದಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಮೊಟ್ಟ ಮೊದಲ ಬಾರಿಗೆ ಬೀದರ್ ನಲ್ಲಿ ಆಯೋಜಿಸಲಾಗಿದೆ ಈ ಪುಸ್ತಕ ಸಂತೆಯಲ್ಲಿ ಕರ್ನಾಟಕದ ಎಲ್ಲಾ ಜಿಲ್ಲೆಗಳಿಂದ ಲೇಖಕರು, ಸಾಹಿತಿಗಳು, ಪುಸ್ತಕ ಪ್ರಿಯರು, ರಾಜಕಾರಣಿಗಳು, ಚಲನಚಿತ್ರ ನಟರು, ನಿರ್ದೇಶಕರು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಸಹ ಈ ಪುಸ್ತಕ ಸಂತೆಯಲ್ಲಿ ಆಗಮಿಸಿದ್ದಾರೆ.
ಈ ಸಂತೆಯಲ್ಲಿ 60 ಪುಸ್ತಕ ಮಳಿಗೆಗಳಿದ್ದು ಪ್ರಕಾಶಕರು , ಪುಸ್ತಕ ಮಾರಾಟಗಾರರು ಸಂತಸದೊಂದಿಗೆ ಉತ್ತಮ ರೀತಿಯಲ್ಲಿ ಪುಸ್ತಕ ಮಾರಾಟವಾಗುತ್ತಿದೆ, ಪ್ರತಿ ವರ್ಷ ಈ ರೀತಿಯ ಪುಸ್ತಕ ಸಂತೆ ಬೀದರ್ ನಲ್ಲಿ ನಡೆಯುವಂತಾಗಲಿ ಎಂದು ಆಶಿಸಿದರು.
ಈ ಪುಸ್ತಕ ಸಂತೆ ಆಯೋಜನೆಯಲ್ಲಿ ವೀರಕಪುತ್ರ ಶ್ರೀನಿವಾಸ ಸೇರಿದಂತೆ ಬೀದರ್ ಜಿಲ್ಲೆಯ ಸ್ಥಳೀಯ ಮಠಾಧೀಶರು, ಬೀದರ್ ನ ಶಾಸಕರು, ಸಚಿವರು, ವಿವಿಧ ಕ್ಷೇತ್ರಗಳ ಮುಖಂಡರು, ಸಾಹಿತಿಗಳು, ಕನ್ನಡಪರ ಸಂಘ ಸಂಸ್ಥೆಗಳು ಒಗ್ಗಟ್ಟಿನಿಂದ ಭಾಗವಹಿಸಿದ್ದು ವಿಶೇಷ.

ಎಲ್ಲಾ ಓದುಗರು, ವಿದ್ಯಾರ್ಥಿಗಳು, ಸಾಹಿತ್ಯಾಸಕ್ತರು ಒಮ್ಮೆ ಈ ಪುಸ್ತಕ ಸಂತೆಗೆ ಭೇಟಿ ನೀಡಿ ತಮ್ಮ ಜ್ಞಾನದಾಹ ನೀಗಿಸಿಕೊಳ್ಳುವ ಮೂಲಕ ಬೀದರ್ ನಲ್ಲಿ ನಡೆಯುತ್ತಿರುವ ಪುಸ್ತಕ ಸಂತೆಯ ಸದುಪಯೋಗವನ್ನು ಪಡೆದುಕೊಳ್ಳಬೇಕು.

ವರದಿಗಾರರು ಗಜಾನಂದ ಪಾಟೀಲ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!