ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ರಾಮಣ್ಣವಿಭೂತಿ (ಕಲಕೇರಿ) ಇವರಿಗೆ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಘೋಷಣೆಯಾದ ಹಿನ್ನಲೆಯಲ್ಲಿ ಸನ್ಮಾನ

ಕೊಪ್ಪಳ :ದಿನಾಂಕ :- 27-01-2026 ರಂದು ಕನಕಗಿರಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಶ್ರೀ ರಾಮಣ್ಣವಿಭೂತಿ (ಕಲಕೇರಿ) ಇವರಿಗೆ ಹಗಲುವೇಷದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಘೋಷಣೆಯಾದ ಹಿನ್ನಲೆಯಲ್ಲಿ ಕಾರ್ಯಕ್ರಮದಲ್ಲಿ ಭಾ ಜ ಪಾ ಜಿಲ್ಲಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಸನ್ಮಾನ್ಯ ಶ್ರೀ ಬಸವರಾಜ ಧಡೇಸೂಗೂರವರ ಸುಪುತ್ರರು ಹಾಗೂ ಕನಕಗಿರಿ ಕ್ಷೇತ್ರದ ಯುವ ಮುಖಂಡರಾದ ಸುರೇಶ ಧಡೆಸೂಗೂರು ಭಾಗವಹಿಸಿ ಶುಭಾಶಯಗಳನ್ನು ಕೋರಿದರು.

ವರದಿ ಅಮರೇಶ ನಾಯಕ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!