ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಂತಿನಿಕೇತನ ಶಾಲೆಯಲ್ಲಿ 77 ನೇಯ ಗಣರಾಜ್ಯೋತ್ಸವ ದಿನಾಚರಣೆ.

ಗುರುಮಠಕಲ್/ಚಪೆಟ್ಲಾ: ತಾಲೂಕಿನ ಚೆಪೆಟ್ಲಾ ಶ್ರೀ ಮಹೇಶ್ವರಿ ಗ್ರಾಮೀಣ ಅಭಿವೃದ್ಧಿ ಹಾಗೂ ಶಿಕ್ಷಣ ಸಂಸ್ಥೆಯ ಶಾಂತಿನಿಕೇತನ ಪ್ರಾಥಮಿಕ ಮತ್ತು ಪ್ರೌಢಶಾಲೆ ಚೆಪೆಟ್ಲಾ 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಬಹಳ ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಶ್ರೀ ಗೌರಿಶಂಕರ್ ಪಾಟೀಲ್ ಸಂವಿಧಾನ ಜಾರಿಗೆ ಬಂದ ಈ ದಿನದಂದು ಸಂವಿಧಾನವನ್ನು ಇಡೀ ವಿಶ್ವದಲ್ಲೇ ಮಾದರಿಯಾಗಿ ರೂಪಿಸಲು ಶ್ರಮಿಸಿದ ಗಣ್ಯರನ್ನು ಸ್ಮರಿಸೋಣ ಅವರ ಕೊಡುಗೆಯನ್ನು ನೆನೆಯೋಣ. ಸರಕಾರದ ಸುಸೂತ್ರ ಆಡಳಿತಕ್ಕಾಗಿ ರಚಿಸಿದ ಸಂವಿಧಾನ ಗೌರವಿಸೋಣ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಶ್ರೀ ರಘುಪತಿ ಪಾಟೀಲ್, ಮುಖ್ಯ ಗುರುಗಳಾದ ಶ್ರೀ ಸೂಗಯ್ಯ ಸ್ವಾಮಿ ಮಠಪತಿ, ಸಹ ಶಿಕ್ಷಕ ಶಿಕ್ಷಕಿಯರು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದರು.

ವರದಿ: ಕರುನಾಡ ಕಂದ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!