ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜೈ ಕರವೇ ಗ್ರಾಮ ಘಟಕದ ಅಧ್ಯಕ್ಷರಾಗಿ ಗೌಡಪ್ಪಗೌಡ ಪೊಲೀಸ್ ಪಾಟೀಲ್ ನೇಮಕ – ಅಮರನಾಥ್ ಸಾಹು ಕುಳಗೇರಿ

ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೈ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕ ಘಟಕದ ಅಧ್ಯಕ್ಷರಾದ ಅಮರನಾಥ ಸಾಹು ಕುಳಗೇರಿ ಅವರ ನೇತೃತ್ವದಲ್ಲಿ ಜೈ ಕರವೇ ಪಡಗದಹಳ್ಳಿ ಗ್ರಾಮ ಘಟಕದ ಅಧ್ಯಕ್ಷರಾಗಿ ಗೌಡಪ್ಪಗೌಡ ಪೊಲೀಸ್ ಪಾಟೀಲ್ ಇವರನ್ನು ನೇಮಿಸಿ ಮಾತನಾಡಿದ ಅವರು
ಕರ್ನಾಟಕ ರಾಜ್ಯದ ನೆಲ ಜಲ ಭಾಷೆ ಸಂಸ್ಕೃತಿಯನ್ನು ರಕ್ಷಿಸಲು ಹೋರಾಟಗಳನ್ನು ರೂಪಿಸಿಕೊಂಡು ಸಂಘಟನೆಯ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡು ಮುಂದುವರಿಯಲು ತಿಳಿಸಿದರು.

ಗ್ರಾಮ ಘಟಕದ ಪದಾಧಿಕಾರಿಗಳು :
ಗೌರವ ಅಧ್ಯಕ್ಷ ರಾಮನಗೌಡ ಪೊಲೀಸ್ ಪಾಟೀಲ್,
ಗ್ರಾಮ ಘಟಕದ ಅಧ್ಯಕ್ಷರಾಗಿ ಗೌಡಪ್ಪಗೌಡ ಮಾಲಿ ಪಾಟೀಲ್,
ಪ್ರಧಾನ ಕಾರ್ಯದರ್ಶಿಯಾಗಿ ಪರಶು ಎ ಹೊಸಮನಿ, ಉಪಾಧ್ಯಕ್ಷರಾಗಿ ನಿಂಗಪ್ಪ ವಿಭೂತಹಳ್ಳಿ, ಖಜಾಂಚಿಯಾಗಿ ಸಿದ್ದಪ್ಪ ಟಣಕೇದಾರ್,
ಸಂಘಟನಾ ಕಾರ್ಯದರ್ಶಿಯಾಗಿ ಶಿವನಗೌಡ ಪೊಲೀಸ್ ಪಾಟೀಲ್,
ವಕ್ತಾರರಾಗಿ ಶರಣಪ್ಪ ಎಸ್ ಗೋಗಿ,
ವಿದ್ಯಾರ್ಥಿ ಘಟಕದ ಅಧ್ಯಕ್ಷರಾಗಿ ನಿಂಗಣ್ಣ ಗೌಡ ಪೊಲೀಸ್ ಪಾಟೀಲ್,
ರೈತ ಘಟಕದ ಅಧ್ಯಕ್ಷರಾಗಿ ಮರೆಪ್ಪ ಬಡಿಗೇರ್ ಹಾಗೂ ಸದಸ್ಯರಾಗಿ ಈರಪ್ಪ, ಕೃಷ್ಣ ದೊರಿ , ಸಂಗಪ್ಪ ನಾಟಿಕರ್, ಗುರಪ್ಪ ಬಡಿಗೇರ್, ನಿಂಗಪ್ಪ ಮಾಂತೇಶ್ ಬಡಿಗೇರ ಅವರನ್ನು ನೇಮಕ ಮಾಡಲಾಯಿತು.

ಈ ಸಂಧರ್ಭದಲ್ಲಿ ಜೈ ಕರ್ನಾಟಕ ರಕ್ಷಣಾ ವೇದಿಕೆ ಯಡ್ರಾಮಿ ತಾಲೂಕಾ ಯುವ ಘಟಕದ ಅಧ್ಯಕ್ಷರಾದ ಪ್ರಭು ದೊರೆ ಸುಂಬಡ, ರಾಚೋಟಯ್ಯ ಹಿರೇಮಠ, ಕೃಷ್ಣ ತಳವಾರ್, ಆಕಾಶ್ ಅವರಾದಿ, ಮುತ್ತು ಮುಳ್ಳೊಳ್ಳಿ ಸೇರಿದಂತೆ ಜೈ ಕ. ರ. ವೇ. ಪದಾಧಿಕಾರಿಗಳು ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!