ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿ ಸೇತುವೆ ನಿರ್ಮಾಣ ಮತ್ತು ಪುನಶ್ಚೇತನ ಕಾಮಗಾರಿಗಳಿಗೆ ಅನುದಾನ ಬಿಡುಗಡೆ

ಬಳ್ಳಾರಿ/ ಕಂಪ್ಲಿ : ಸರ್ಕಾರದ ಆದೇಶ ಸಂ: ಲೋಇ:839:ಐಎಫ್‌ಎ:2025 (ಇ-ಕಛೇರಿ) ಬೆಂಗಳೂರು, 27-11-2025 ರ
2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿರುವ ಸೇತುವೆಗಳ ಕೈಗೆತ್ತಿಕೊಳ್ಳಲು ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸೇತುವೆಗಳ ದುರಸ್ತಿ, ಪುನ‌ರ್ ನಿರ್ಮಾಣ ಮತ್ತು ಪುನಶ್ವೇತನ ಕಾಮಗಾರಿಗಳನ್ನು ರೂ.2000.00ಕೋಟಿ ತಾತ್ವಿಕ ಅನುಮೋದನೆ ನೀಡಲಾಗಿದೆ.

ಈ ಹಿನ್ನಲೆಯಲ್ಲಿ ಕಂಪ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸೇತುವೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಮೇಲೆ ಓದಲಾದ (2)ರ ಅನುಮೋದನೆಯಂತೆ ಆದೇಶ ಕೆಳಕಂಡ ರೀತಿ ಇದೆ.

ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣ ವ್ಯಾಪ್ತಿಯ ರಾಜ್ಯ ಹೆದ್ದಾರಿ-29ರ ಸರಪಳಿ 80.40 1 ಕಿ.ಮೀ.ನಲ್ಲಿ ಬರುವ ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿ ಮೊತ್ತ 10000.00 ರೂಪಾಯಿ ಕಾಮಗಾರಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!