ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

3 ದಿನದ ಜ್ಞಾನ ಹಬ್ಬಕ್ಕೆ (ಪುಸ್ತಕ ಪ್ರದರ್ಶನ) ಚಾಲನೆ

ಬಳ್ಳಾರಿ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕೇಂದ್ರ ಗ್ರಂಥಾಲಯದಲ್ಲಿ ಜ.28 ರಿಂದ 30 ರ ವರೆಗೆ ಮೂರು ದಿನಗಳ ಕಾಲ ಆಯೋಜಿಸಿರುವ ಪುಸ್ತಕ ಮೇಳಕ್ಕೆ ವಿವಿಯ ಕುಲಪತಿ ಪ್ರೊ.ಎಂ ಮುನಿರಾಜು ಅವರು ಬುಧವಾರ ಚಾಲನೆ ನೀಡಿದರು.

ಪುಸ್ತಕ ಪ್ರದರ್ಶನದಲ್ಲಿ 13 ವಿವಿಧ ಪುಸ್ತಕ ಮಳಿಗೆಗಳು ಭಾಗವಹಿಸಿದ್ದು, ಪುಸ್ತಕ ಪ್ರದರ್ಶನವು ಬೆಳಿಗ್ಗೆ 10 ರಿಂದ ಸಂಜೆ 5.30 ರ ವರೆಗೆ ಮೂರು ದಿನಗಳವರೆಗೆ ಜರುಗಲಿದೆ. ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಈ ವೇಳೆ ಕುಲಸಚಿವ ಪ್ರೊ.ತಿಪ್ಪೇರುದ್ರಪ್ಪ ಜೆ., ಗ್ರಂಥಪಾಲಕ ಡಾ.ಮಾರಣ್ಣ ಓ ಸೇರಿದಂತೆ ವಿವಿಯ ವಿವಿಧ ನಿಕಾಯದ ಡೀನರು, ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!