ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹುಬ್ಬಳ್ಳಿಗೆ ವಿನಯ್ ರಾಜ್ ಕುಮಾರ್ ಆಗಮನ

ಹುಬ್ಬಳ್ಳಿ ನಗರಕ್ಕೆ 01.02.2026 ರಂದು ವಿನಯ್ ರಾಜಕುಮಾರ್ ಆಗಮಿಸಿದ್ದರು. ಸಿನಿಮಾ ಒಂದರ ಪ್ರಚಾರಕ್ಕಾಗಿ ಬೆಳಗಾವಿ ಜಿಲ್ಲೆಗೆ ಹೊರಟ ಅವರಿಗೆ ಉತ್ತರ ಕರ್ನಾಟಕದ ಆಟೋ ರಿಕ್ಷಾ ಚಾಲಕರ ಸಂಘ ಗಬ್ಬೂರು ಬೈಪಾಸ್ ಬಸವೇಶ್ವರ ಆಟೋರಿಕ್ಷಾ ಸಂಘದ ಅಧ್ಯಕ್ಷರುಗಳು ಮತ್ತು ಯುವ ಕರ್ನಾಟಕ ವೇದಿಕೆ ಜಿಲ್ಲಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹೃತ್ಪೂರ್ವಕವಾಗಿ ಹೂ ಮಾಲೆ ಹಾಕುವ ಮುಖಾಂತರ ಸ್ವಾಗತ ಕೋರಿದರು.
ಇದೇ ಸಮಯದಲ್ಲಿ ದೊಡ್ಮನೆಯ ಡಾ. ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಪುತ್ತಳಿಯ ಬಗ್ಗೆ ಚರ್ಚಿಸಿ ಉತ್ತರ ಕರ್ನಾಟಕದ ಕನ್ನಡಪರ ಹೋರಾಟಗಾರರಿಂದ ಅಭಿನಂದನೆ ಸಲ್ಲಿಸಲಾಯಿತು ಎಂದು ಉತ್ತರ ಕರ್ನಾಟಕದ ಶೇಖರಯ್ಯ ಮಠಪತಿ ಆಟೋರಿಕ್ಷಾ ಚಾಲಕರ ಸಂಘ ಅಧ್ಯಕ್ಷರು ಮತ್ತು ಪ್ರಕಾಶ್ ಸಂಗೇನಹಳ್ಳಿ ತಿಳಿಸಿದ್ದಾರೆ.

ವರದಿ ಸುನಿಲ್ ಪಿ. ಸಜ್ಜನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!