ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ಮಾರಿಕಾಂಬಾ ದೇವಿ ಜಾತ್ರೆಯ ಆಲ್ಬಂ ಗೀತೆ ಬಿಡುಗಡೆ

ಶಿವಮೊಗ್ಗದ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬಾ ದೇವಿ ಜಾತ್ರೆ ದಕ್ಷಿಣ ಭಾರತದ ಅತಿದೊಡ್ಡ ಜಾತ್ರೆಗಳಲ್ಲಿ ಒಂದಾಗಿದ್ದು, ಬರುವ ಫೆಬ್ರವರಿ 24 ರಿಂದ 28 ರವರೆಗೆ 5 ದಿನಗಳ ಕಾಲ ಅತ್ಯಂತ ಅದ್ದೂರಿಯಾಗಿ ನಡೆಯಲಿರುವ ಜಾತ್ರೆಗೆ ’ವಿಶೇಷ ಹಾಡೊಂದನ್ನು’ ಬಿಡುಗಡೆ ಮಾಡಲು ಸ್ಟೈಲ್ ಡ್ಯಾನ್ಸ್ ಕ್ರಿವ್ ಶಿವಮೊಗ್ಗ ತಂಡ ಸಜ್ಜಾಗಿದೆ.
ಬರುವ ಫೆ.13 ಶುಕ್ರವಾರ ಸಂಜೆ 6ಕ್ಕೆ “ಸ್ಟೈಲ್ ಡಾನ್ಸ್ ಕ್ರಿವ್ ಶಿವಮೊಗ್ಗ ಯೂಟ್ಯೂಬ್ ನಲ್ಲಿ ಬಿಡುಗಡೆಗೊಳ್ಳಲಿದೆ.
ಈ ವಿಶೇಷ ಹಾಡು ” ಹೇ ಮಗ ಇದು ಶಿವಮೊಗ್ಗ ” ಎಂಬ ವೈರಲ್ ಹಾಡಿನ ತಂಡದಿಂದ ತಯಾರಾಗಿದ್ದು, ಈ ಹಾಡಿನ ನಿರ್ಮಾಣದ ಕೆಲಸವನ್ನು ಸ್ಟೈಲ್ ಡಾನ್ಸ್ ಕ್ರಿವ್ ತಂಡ ನಿರ್ವಹಿಸಿದೆ.

ಶಿವಮೊಗ್ಗ ಹಾಡೆಂದರೆ ನೆನಪಿಗೆ ಬರುವ “ಹೇ ಮಗ ಇದು ಶಿವಮೊಗ್ಗ’ ಹಾಡಿನ ಗಾಯನದ ಮೂಲಕ ಶಿವಮೊಗ್ಗ ಜನರರನ್ನು ಕುಣಿದು ಕುಪ್ಪಳಿಸುವಂತೆ ಮಾಡಿರುವ ಎನ್ ಶಶಿಕುಮಾರ್ ಸಾಹಿತ್ಯವನ್ನು ರಚಿಸುವ ಮೂಲಕ ಗಾಯಕರು ಸಹ ಆಗಿದ್ದಾರೆಂಬುವುದು ಇಲ್ಲಿ ವಿಶೇಷ. ಈ ಹಾಡಿಗೆ ಸಂಗೀತವನ್ನು ಪ್ರಿನ್ಸ್ ಜೋಸೆಫ್ ಅವರು ನೀಡಿದ್ದಾರೆ.

ವರದಿ: ಕೊಡಕ್ಕಲ್ ಶಿವಪ್ರಸಾದ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!