ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

05 ನೇ ಫೆಬ್ರವರಿ ಗುರುವಾರದಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ / ಕಂಪ್ಲಿ : ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ ಕಂಪ್ಲಿಯಲ್ಲಿ 110/11ಕೆವಿ ಕಂಪ್ಲಿ ಉಪಕೇಂದ್ರದ ನಿರ್ವಹಣೆ ಕಾರ್ಯ ಇರುವುದರಿಂದ ದಿನಾಂಕ: 05-02-2026 ಗುರುವಾರದಂದು ಬೆಳಿಗ್ಗೆ 09:00 ಗಂಟೆಯಿಂದ ಸಾಯಂಕಾಲ 05:00 ಗಂಟೆಯವರೆಗೆ ಕಂಪ್ಲಿ ನಗರ, ನಂ. 10 ಮುದ್ದಾಪುರ, ಕಣಿವೆ ತಿಮ್ಮಾಪುರ, ರಾಮಸಾಗರ, ದೇವಸಮುದ್ರ, ಹಂಪಾದೇವನಳ್ಳಿ, ಜಾಯಿಗನೂರು, ಕುಂಬಾರ್ ಕ್ಯಾಂಪ್, ಕಂಪ್ಲಿ ಕೊಟ್ಬಾಲ್, ಕೃಷನಗರ ಕ್ಯಾಂಪ್‌ಗೆ ಸಂಬಂದಿಸಿದ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಹಾಗೂ ಐಪಿ ಸೆಟ್ ಮಾರ್ಗಗಳನ್ನು ಬೆಳಿಗ್ಗೆ 4 ಗಂಟೆಯಿಂದ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ), ಜೆಸ್ಕಾಂ ಕಂಪ್ಲಿ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಆದ್ದರಿಂದ ವಿದ್ಯುತ್ ಗ್ರಾಹಕರು ಸಹಕರಿಸಬೇಕಾಗಿ ವಿನಂತಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!