ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೆ.ಪಿ.ಟಿ.ಸಿ.ಎಲ್ ಲೆಕ್ಕಾಧಿಕಾರಿಗಳ ಸಂಘದಲ್ಲಿ ನೃತ್ಯ ಸಂವಾದ ಮತ್ತು ಪುಸ್ತಕ ಬಿಡುಗಡೆ

ಬೆಂಗಳೂರು: ದಿನಾಂಕ 14.02.2026 ಎರಡನೇ ಶನಿವಾರ, ಬೆಂಗಳೂರಿನ ಆನಂದ ರಾವ್ ವೃತ್ತದ ಬಳಿ ಇರುವ ಕೆ . ಪಿ.ಟಿ.ಸಿ.ಎಲ್. ಲೆಕ್ಕಾಧಿಕಾರಿಗಳ ಸಂಘದ ಭವನದಲ್ಲಿ, ನಮ್ಮ ಸಂಘದ ಸದಸ್ಯರಾದ ನಿವೃತ್ತ ಲೆಕ್ಕ ನಿಯಂತ್ರಣಾಧಿಕಾರಿ ಶ್ರೀ ಬಿ ಸತ್ಯನಾರಾಯಣ ಅವರು ರಚಿಸಿದ ಕೃತಿ ಹಂಪಿಯಲ್ಲಿ ರಾಮಾಯಣ ಪುಸ್ತಕ ಬಿಡುಗಡೆ ಹಾಗೂ ಖ್ಯಾತ ಕಥೆಗಾರ, ಕಾದಂಬರಿಕಾರ ರಾಜಶೇಖರ್ ಜೋಗಿನ್ಮನೆ ಅವರ “ಕೇಳು ಧನಂಜಯ” ಪುಸ್ತಕದ ಕುರಿತು ಸಂವಾದ ಹಾಗೂ ಮನಸ್ವಿನಿ ನೃತ್ಯ ನಾಟಕ ಕಾರ್ಯಕ್ರಮ ಆಯೋಜಿಸಿದೆ ಎಂದು ಸಂಯೋಜಕ ಶ್ರೀ ವಿಶ್ವೇಶ್ವರ ಗಾಯತ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!