ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಕ್ಷ ಸೇರ್ಪಡೆ ಕಾರ್ಯಕ್ರಮ

ಕೊಪ್ಪಳ : ದಿ. 04-02-2026 ರಂದು ಕನಕಗಿರಿ ವಿಧಾನಸಭಾ ಕ್ಷೇತ್ರ ಕಾರಟಗಿ ಮಂಡಲ ಮರಳಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹೊಸಕೇರಾ ಗ್ರಾಮ ಪಂಚಾಯತಿಯಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಸಂಘಟನಾ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಸನ್ಮಾನ್ಯ ಶ್ರೀ ಬಸವರಾಜ ಧಡೇಸೂಗೂರು, ಮಾಜಿ ಕಾಡಾ ಅಧ್ಯಕ್ಷರು ಗಿರೇಗೌಡ್ರು, ಮಂಡಲ ಅಧ್ಯಕ್ಷರಾದ ಮಂಜುನಾಥ್ ಮಸ್ಕಿ, ಪ್ರ. ಕಾರ್ಯದರ್ಶಿಯಾದ ಮಂಜುನಾಥ್ ಹೊಸಕೇರಾ , ಮುಖಂಡರಾದ ದುರ್ಗಾರಾವ್, ಹೊನ್ನೂರುಪ್ಪ ಮಡಿವಾಳ, ಉಮೇಶಪ್ಪ ನಾಯಕ, ದುರಗೇಶ್ ಹೊಸಕೇರಾ, ದೇವರಾಜ ನಾಯಕ, ಆನಂದರಾವ್, ಶರಬಸವರೆಡ್ಡಿ, ಪ್ರಕಾಶ್ ಗೌಡ್ರು, ಅಮರೇಶಪ್ಪ ಅರಳಲ್ಲಿ, ಹೊಸಕೇರಾ, ಹೊಸಕೇರಾ ಕ್ಯಾಂಪ್, ಡಗ್ಗಿ, ಕೊಟ್ಟಯ್ಯ ಕ್ಯಾಂಪ್, ಸವಳ ಕ್ಯಾಂಪ್, ಹಿರಿಯರು, ಮುಖಂಡರು, ನಾಯಕರು, ಕಾರ್ಯಕರ್ತರು, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು, ಪ್ರಮುಖ ನಾಯಕರು, ಮುಖಂಡರು, ಪಕ್ಷದ ಪದಾಧಿಕಾರಿಗಳು, ಮಹಿಳೆಯರು, ಯುವಕರು, ಕಾರ್ಯಕರ್ತರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಘಟನೆ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ವರದಿ ಅಮರೇಶ ನಾಯಕ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!