ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಯಚೂರು ಜಿಲ್ಲಾ ಉತ್ಸವದ ಕವಿಗೋಷ್ಠಿಗೆ ಸಿಂಧನೂರಿನ ಕವಿಗಳು ಆಯ್ಕೆ

ಸಿಂಧನೂರು.ಫೆ.4 ಇದೇ ಫೆಬ್ರವರಿ 5, 6 ಮತ್ತು 7ರಂದು ನಡೆಯಲಿರುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಕವಿಗೋಷ್ಠಿಗೆ ಸಿಂಧನೂರು ತಾಲೂಕಿನಿಂದ ವಿವಿಧ ಕವಿಗಳು ಆಯ್ಕೆಯಾಗಿದ್ದಾರೆ.
ರಾಯಚೂರು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆಯುತ್ತಿರುವ ರಾಯಚೂರು ಜಿಲ್ಲಾ ಉತ್ಸವದ ಕವಿಗೋಷ್ಠಿಗೆ ಸಿಂಧನೂರು ತಾಲೂಕಿನ ಹಿರಿಯ ಕವಿಗಳಾದ ಭೀರಪ್ಪ ಶಂಭೋಜಿ, ವೀರೇಶ ಗೋನವಾರ, ಡಾ.ಹುಸೇನಪ್ಪ ಅಮರಾಪುರ, ದುರುಗಪ್ಪ ಗುಡದೂರು, ವೆಂಕಟೇಶ್ ಬಕ್ಕನಟ್ಟಿ, ದೇವೇಂದ್ರ ಹುಡಾ, ಸಣ್ಣಯಲ್ಲಪ್ಪ ಸಾಸಲಮರಿ ಮುಖ್ಯ ಕವಿಗೋಷ್ಟಕ್ಕೆ ಆಯ್ಕೆಯಾಗಿದ್ದಾರೆ.
ಯುವ ಕವಿಗೋಷ್ಠಿಗೆ ಡಾ.ಶರೀಫ್ ಹಸಮಕಲ್ ,
ಶಿವಶಂಕರಾಯ ವಿ.ಎ, ಕ್ಷೀರಲಿಂಗ ಬೊಮ್ಮನಾಳ
ರಮೇಶ ಹಲಗಿ ಆಯ್ಕೆಯಾಗಿದ್ದಾರೆ.
ಮಹಿಳಾ ಕವಿಗೋಷ್ಠಿಗೆ ಶಾಂತ ವಳಗಿನಮನಿ, ಬಸ್ಸಮ್ಮ ಹಿರೇಮಠ, ಸೌಜನ್ಯ ಹಿರೇಮಠ, ಭೀಮಮ್ಮ ಆನೆಗುಂದಿ ಆಯ್ಕೆಯಾಗಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!