ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸೋಮಪ್ಪ ಪಾರ್ಕ್ ನಿರ್ವಹಣೆಗೆ ಪುರಸಭೆಯಿಂದ ಅರ್ಜಿ ಆಹ್ವಾನ

ಬಳ್ಳಾರಿ / ಕಂಪ್ಲಿ : ಪುರಸಭೆ ವ್ಯಾಪ್ತಿಯಲ್ಲಿರುವ ಸೋಮಪ್ಪ ಪಾರ್ಕ್‌ನ್ನು ನಿರ್ವಹಣೆ ಮಾಡಲು ಡೇ-ನಲ್ಮ್ ಅಭಿಯಾನದಡಿ ರಚಿತವಾದ ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕೇಂದ್ರ ಸರ್ಕಾರದ ಪುರಸ್ಕೃತ ಯೋಜನೆಯಾದ ಅಮೃತ್ 2.0 ಅಭಿಯಾನದ ಅಮೃತ್ ಮಿತ್ರ ಕಾರ್ಯಕ್ರಮದ ತಾಂತ್ರಿಕೇತರ ಚಟುವಟಿಕೆಗಳಡಿ ಪಾರ್ಕ್ ನಿರ್ವಹಣೆ ಮಾಡಲು ಉದ್ದೇಶಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಪೂರ್ತಿಗೊಳಿಸಿ, ಸಂಬಂಧಿತ ದಾಖಲೆಗಳನ್ನು ಸೇರಿಸಿ ಫೆಬ್ರವರಿ 16ರ ಸಂಜೆ 5.30 ಗಂಟೆಯೊಳಗೆ ಮುಚ್ಚಿದ ಲಕೋಟೆಯಲ್ಲಿ ಕಂಪ್ಲಿ ಪುರಸಭೆ ಕಚೇರಿಗೆ ಸಲ್ಲಿಸಬೇಕು ಎಂದು ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ ತಿಳಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!