ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜಲ ಜೀವನ್ ಮಿಷನ್ (JJM) ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಯಶಸ್ವಿ.

ತುಮಕೂರು ಜಿಲ್ಲೆಯ ಕೊರಟಗೆರೆ ಕೊರಟಗೆರೆ ತಾಲೂಕಿನ ಹೋಬಳಿಯ ಚಿನ್ನಹಳ್ಳಿ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಚಿನ್ನಹಳ್ಳಿ ಮತ್ತು ಅಕ್ಕ ಪಕ್ಕದ ಗ್ರಾಮಗಳಲ್ಲಿ ಪ್ರತಿಯೊಂದು ಮನೆಗೂ ನಲ್ಲಿಯ ಮೂಲಕ ಕುಡಿಯುವ ನೀರನ್ನು ಪೂರೈಸುವ ಗುರಿಯನ್ನು ಹೊಂದಿದ್ದು ಈ ಯೋಜನೆಯು “ಹರ್ ಘರ್ ಜಲ್” (ಪ್ರತಿ ಮನೆಗೆ ನೀರು) ಜಲೋತ್ಸವ ಎಂಬ ಘೋಷಣೆಯೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದು ಗ್ರಾಮೀಣ ಭಾಗದ ಜನರ, ವಿಶೇಷವಾಗಿ ಮಹಿಳೆಯರ ಜೀವನದ ಗುಣಮಟ್ಟವನ್ನು ಸುಧಾರಿಸಲು ಮತ್ತು ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತದೆ ಗ್ರಾಮೀಣ ಕುಟುಂಬಗಳಿಗೆ ದೈನಂದಿನ ಅವಶ್ಯಕತೆಗಾಗಿ ಪ್ರತಿದಿನ ನೀರು ಪೂರೈಸುವುದು ಯೋಜನೆಯ ಮುಖ್ಯ ಗುರಿ. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಕಾರ್ಯಪಾಲಕ ಇಂಜಿನಿಯರ್ ಕುಮಾರಸ್ವಾಮಿಯವರು ಜಲ್ ಜೀವನ್ ಮಿಷನ್ ಕಾಮಗಾರಿಯು ಸಮರ್ಪಕವಾಗಿ ಪೂರ್ಣಗೊಂಡಿದ್ದು ಹರ್ ಘರ್ ಘೋಷಣೆ ಮಾಡುವುದರ ಮುಖಾಂತರ ಕಾಮಗಾರಿ ಪೂರ್ಣಗೊಂಡಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸಹಾಯಕ ಕಾರ್ಯ ಪಾಲಕ ಇಂಜಿನಿಯರ್ ಕಾಂತರಾಜು, ರಂಜಿತ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಜಿ ವೈ, ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ವರದಿ : ಪ್ರಸನ್ನ ಕುಮಾರ್ ಎಸ್., ಕೊರಟಗೆರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!