ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸoತಪುರ ಗ್ರಾಮದಲ್ಲಿ ಅನುಭವ ಮಂಟಪ ಗುರುಕುಲ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಭಾಲ್ಕಿ ಶ್ರೀ ಬಸವಲಿಂಗ ಪಟ್ಟದ ದೇವರು, ಔರಾದ್ ತಾಲೂಕು ತಹಶೀಲ್ದಾರ್ ಮಹೇಶ್ ಪಾಟೀಲ್ ಹಾಗೂ ಔರಾದ್ ಶಾಸಕ ಪ್ರಭು ಚೌಹಾಣ್ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಚುರುಕಿನ ಕಲಾ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪ್ರತಿ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100% ಎಷ್ಟು ಫಲಿತಾಂಶ ಬರ್ತಾ ಇದೆ ಎಂದು ಶ್ರೀಗಳು ನುಡಿದರು.
ವರದಿ ಸಂಗಮೇಶ್ ಚಿದ್ರೆ




















