ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶ್ವ ವಿಖ್ಯಾತ ಹಂಪಿ ಉತ್ಸವ ಕವಿಗೋಷ್ಠಿಗೆ ಕವಯಿತ್ರಿ ರೇಷ್ಮಾ ಕಂದಕೂರ ಶಿಕ್ಷಕಿ ಆಯ್ಕೆ

ವಿಶ್ವ ವಿಖ್ಯಾತ ಹಂಪಿ ಉತ್ಸವದಲ್ಲಿ ಕವಿಗೋಷ್ಠಿಗೆ ದೋಟಿಹಾಳ ಗ್ರಾಮದ ಹೆಮ್ಮೆಯ ಕವಯಿತ್ರಿ ರೇಷ್ಮಾ ಕಂದಕೂರ ಶಿಕ್ಷಕಿ ಆಯ್ಕೆಯಾಗಿರುವುದು ಸಂತಸ ಮತ್ತು ಹೆಮ್ಮೆಯ ವಿಷಯ ತಮ್ಮದೇ ಆದಂತಹ ವಿಶಿಷ್ಟ ಬರಹ ಕವನ ಲೇಖನಗಳನ್ನು ಬರೆಯುತ್ತಾ ಜನರ ಮನಸ್ಸು ಗೆದ್ದಿದ್ದಾರೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮದೇ ಆದಂತಹ ಛಾಪು ಮೂಡಿಸಿದ್ದಾರೆ ಇವರ ಲೇಖನಗಳು ಕವನಗಳನ್ನು ಹಲವಾರು ಪತ್ರಿಕೆಗಳು ಪ್ರಕಟ ಮಾಡಿವೆ ಸಾಮಾಜಿಕ ಅನಿಷ್ಟಗಳ ವಿರುದ್ಧ ದನಿಯೆತ್ತುತ್ತಾ ಹಲವಾರು ವಿಷಯಗಳನ್ನು ಕುರಿತು ಅರಿವು ಮೂಡಿಸುತ್ತವೆ. ಸಹೃದಯಿ ಕವಯಿತ್ರಿ ರೇಷ್ಮಾ ಕಂದಕೂರ ಸದ್ಯ ಸಿಂಧೂರಿನ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿ ಯಾಗಿದ್ದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ರಾಯಚೂರು ಜಿಲ್ಲಾ ಅಧ್ಯಕ್ಷರು ಮತ್ತು ಅಧ್ಯಕ್ಷರು ಮಕ್ಕಳ ಸಾಹಿತ್ಯ ಪರಿಷತ್ ತಾಲೂಕು ಘಟಕ ಸಿಂಧನೂರು.

ಕವಯಿತ್ರಿ ರೇಷ್ಮಾ ಕಂದಕೂರ ಉತ್ತಮ ಶಿಕ್ಷಕಿಯಾಗಿ ಉತ್ತಮ ಬರಹಗಳನ್ನು ಬರೆಯುತ್ತಾ ಮಕ್ಕಳ ಕಥೆಗಳು,ವಚನಗಳು, ಹಾಯ್ಕುಗಳು. ಕವಿತೆಗಳು ಬರೆಯುತ್ತಾ ಪ್ರಕಟ ಮಾಡುತ್ತಾ ಇದ್ದಾರೆ. ಇವರಿಗೆ ಹಲವಾರು ರಾಜ್ಯ ಮಟ್ಟದ ಪ್ರಶಸ್ತಿಗಳು ಲಭಿಸಿವೆ ವಿಶ್ವ ವಿಖ್ಯಾತ ಹಂಪಿ ಉತ್ಸವದಲ್ಲಿ ಪಾಲ್ಗೊಳ್ಳಲು ಅವಕಾಶ ದೊರೆತಿದ್ದು ಸಂತಸದ ವಿಷಯವಾಗಿದೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!