
ಶಿವಮೊಗ್ಗದಲ್ಲಿ ಸಿನಿಮಾ ವೀಕ್ಷಿಸಿದ ಡಾಲಿ ಧನಂಜಯ್
ಶಿವಮೊಗ್ಗ: ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಜೆಸಿ ಸಿನಿಮಾವನ್ನು ಸ್ಯಾಂಡಲ್‌ವುಡ್‌ನ ನಟರಾಕ್ಷಸ ಡಾಲಿ ಧನಂಜಯ್ ಅವರು ನಗರದ ಭಾರತ್ ಸಿನಿಮಾಸ್‌ಗೆ ಭೇಟಿ ನೀಡಿ ಅಭಿಮಾನಿಗಳ ಜೊತೆ ಕುಳಿತು ವೀಕ್ಷಿಸಿದರು. ಶಿವಮೊಗ್ಗದಲ್ಲಿ ಸಿಕ್ಕ ಅಭಿಮಾನಿಗಳ








