ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿವಮೊಗ್ಗದಲ್ಲಿ ಸಿನಿಮಾ ವೀಕ್ಷಿಸಿದ ಡಾಲಿ ಧನಂಜಯ್

ಶಿವಮೊಗ್ಗ: ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಜೆಸಿ ಸಿನಿಮಾವನ್ನು ಸ್ಯಾಂಡಲ್‌ವುಡ್‌ನ ನಟರಾಕ್ಷಸ ಡಾಲಿ ಧನಂಜಯ್ ಅವರು ನಗರದ ಭಾರತ್ ಸಿನಿಮಾಸ್‌ಗೆ ಭೇಟಿ ನೀಡಿ ಅಭಿಮಾನಿಗಳ ಜೊತೆ ಕುಳಿತು ವೀಕ್ಷಿಸಿದರು. ಶಿವಮೊಗ್ಗದಲ್ಲಿ ಸಿಕ್ಕ ಅಭಿಮಾನಿಗಳ ಬೆಂಬಲಕ್ಕೆ ಡಾಲಿ ಧನಂಜಯ್ ಅವರು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜೆ ಸಿ ಸಿನಿಮಾದ ಪ್ರಚಾರಕ ಶಿವಮೊಗ್ಗ ಸಿನಿಮಾಸ್ ಅಡ್ಡ ಸಂಸ್ಥೆಯ ರಘು ಗುಂಡ್ಲು, ಭಾರತ್ ಸಿನಿಮಾಸ್ ಮ್ಯಾನೇಜರ್ ಪುರುಷೋತ್ತಮ್ ಪೂಜಾರಿ, ಅನಿಲ್, ಮುರಳಿ ಎಂ, ಅಷಾರ್ ಸಾದಿಕ್, ಕಿಚ್ಚ ರಾಕೇಶ್, ನೂತನ್ ಇದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!