ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೊಳೆತು ನಾರುತ್ತಿರುವ ಕೆಲ್ಲೂರಿನ ಕೆರೆ

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ
ಕೆಲ್ಲೂರು ಗ್ರಾಮಸ್ಥರಿಂದ ಅಧಿಕಾರಿಗಳಿಗೆ ಮನವಿ.

ತಹಶೀಲ್ದಾರ್ ರವರು ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೆಲ್ಲೂರು ಹಾಗೂ ಸುತ್ತಮುತ್ತಲಿನ ಪ್ರದೇಶದಿಂದ ಹರಿದು ಬರುವ ಉಪಯೋಗವಲ್ಲದ ನೀರು ಕೆರೆಗೆ ಹೋಗುವುದಕ್ಕೆ ರಸ್ತೆ ಬದಿಯ ಕಸ ತುಂಬಿಕೊಂಡು ಮುಚ್ಚಿ ರಸ್ತೆ ಮಧ್ಯದಲ್ಲಿಯೇ ನೀರು ಹರಿದು ಹೋಗುತ್ತಿತ್ತು
ಅದನ್ನು ಕ್ರಿಸ್ತ ಜ್ಯೋತಿ ಶಾಲೆಯ ಮುಖ್ಯ ಶಿಕ್ಷಕರು ಸ್ವಚ್ಛಗೊಳಿಸಿ ಮಕ್ಕಳಿಗೆ, ರೈತರಿಗೆ ಸಾರ್ವಜನಿಕರಿಗೆ ತಿರುಗಾಡಲು ಸ್ವಚ್ಛ ಮಾಡಿಕೊಟ್ಟಿರುವುದಕ್ಕೆ
ಕೆಲವರು ಕೆರೆ ಮುಚ್ಚುತ್ತಿರುವುದು ಎದ್ದು ಭಾವಿಸಿ ಅರಕಲಗೂಡು ಕ್ರಿಸ್ತ ಜ್ಯೋತಿ ಶಾಲೆಯ ಹೆಸರನ್ನು ಬಳಸಿಕೊಂಡು ಅಪಪ್ರಚಾರ ಎಸಗುತ್ತಿದ್ದಾರೆ
ಅರಕಲಗೂಡು ತಹಶೀಲ್ದಾರ್ ಅವರು ಹಾಗೂ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿಗಳು ಕೂಡಲೇ ಕೆಲ್ಲೂರು ಕೆರೆ ಒತ್ತುವರಿಯಾಗಿರುವ ವಿಸ್ತೀರ್ಣವನ್ನು ಅಳತೆ ಮಾಡಿ ಕೆರೆಯ ಸ್ವಾಧೀನಕ್ಕೆ ಬಿಡಿಸಿ ಕೊಡಬೇಕಾಗಿ ಕೆಲ್ಲೂರು ಗ್ರಾಮಸ್ಥರಿಂದ ಮನವಿ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!