ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗಮಕ ಕಾರ್ಯಕ್ರಮ

ಬೆಂಗಳೂರು: ಚಾಮರಾಜಪೇಟೆಯಲ್ಲಿರುವ ಮಾತಿನ ಮನೆಯಲ್ಲಿ ಚಂಕರ ತಂಡದವರಿಂದ ಗಮಕ ಕಾರ್ಯಕ್ರಮವನ್ನು ಭಾನುವಾರ ಸಂಜೆ ಏರ್ಪಡಿಸಲಾಗಿತ್ತು.
ಖ್ಯಾತ ಗಮಕಿ ಡಾ. ಖಾಸೀಮ್‌ ಮಲ್ಲಿಗೆಮಡುವು‌ ಅವರಿಂದ ವಾಚನ, ವೀರನಾರಾಯಣ ಅವರಿಂದ ವ್ಯಾಖ್ಯಾನ ಹಾಗೂ ಶ್ರೀಮತಿ ಸುಧಾ ಮಂಜುನಾಥ್ ಕಥಾ ನಿರೂಪಣೆಯಿತ್ತು. ಮಾತಿನ ಮನೆಯ ರಾ ಸು ವೆಂಕಟೇಶ ಅವರು ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳಲ್ಲಿ ಇದು ಮಾತಿನ ಮನೆಯ 123ನೆಯ ಕಾರ್ಯಕ್ರಮ ಎಂದು ತಿಳಿಸಿದರು.
ಶ್ರೀಮತಿ ಅಶ್ವಿನಿ ಮುರಳೀಧರ್‌ ಅವರು ಚಂಕರ ತಂಡದ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದ ನಂತರ ಮೂವರು ಕಲಾವಿದರನ್ನು ಮಾತಿನ ಮನೆಯ ಪರವಾಗಿ ಗೌರವಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಕುಮಾರಿ ಶರಧಿ ಹುಣಸವಾಡಿ ಅವರಿಂದ ಪ್ರಾರ್ಥನೆಯಿತ್ತು.
ಸಹನಾ ರಾಜೇಶ್‌ ಅವರು ನಿರೂಪಣೆ ಹಾಗೂ ವಂದನಾರ್ಪಣೆ ಮಾಡಿದರು.

ವರದಿ: ಕೊಡಕ್ಕಲ್ ಶಿವಪ್ರಸಾದ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!