ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ರಕ್ಷಣಾ ವೇದಿಕೆ (ಕಾವಲುಪಡೆ) ತಾಲೂಕು ಅಧ್ಯಕ್ಷರಾಗಿ ಸುರೇಶ ಜಮ್ಮು ನೇಮಕ

ಬೀದರ ಜಿಲ್ಲೆ ಬಸವಕಲ್ಯಾಣ: ಕರ್ನಾಟಕ ರಕ್ಷಣಾ ವೇದಿಕೆ (ಕಾವಲುಪಡೆ) ರಾಜ್ಯಾಧ್ಯಕ್ಷರಾದ ಶ್ರೀ ಹೆಚ್. ಸುರೇಶ್ ರವರ ಒಪ್ಪಿಗೆ ಮೇರೆಗೆ ದಿ. 21-02-2026 ರಂದು ಜಿಲ್ಲಾಧ್ಯಕ್ಷರಾದ ಶ್ರೀ ಅವಿನಾಶ ಬುಧರಕರ್ ಇವರ ನೇತೃತ್ವದಲ್ಲಿ ಬೀದರ್ ಜಿಲ್ಲಾ ಬಸವಕಲ್ಯಾಣ ತಾಲ್ಲೂಕಿನ ಅಧ್ಯಕ್ಷರಾಗಿ ಶ್ರೀ ಸುರೇಶ ಜಮ್ಮು ಕಿಟ್ಟಾ ಇವರಿಗೆ ನೇಮಕಾತಿ ಆದೇಶ ನೀಡಿರುತ್ತಾರೆ. ಇವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ. ಕರ್ನಾಟಕ ರಕ್ಷಣಾ ವೇದಿಕೆ (ಕಾವಲುಪಡೆ) ಅತ್ಯಂತ ಕಡಿಮೆ ಅವಧಿಯಲ್ಲಿ ಗಮನಾರ್ಹ ಚಟುವಟಿಕೆಗಳನ್ನು ಕೈಗೊಂಡು ಹೊಸ ಭರವಸೆಗಳನ್ನು ಸೃಷ್ಟಿಸಿದೆ ಎಂಬುದನ್ನು ತಿಳಿಸಲು ಸಂತೋಷವೆನಿಸುತ್ತದೆ.

ತಾವು ಈ ನೂತನ ಜವಾಬ್ದಾರಿಯೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ (ಕಾವಲುಪಡೆ) ಇನ್ನಷ್ಟು ಸಕ್ರಿಯವಾದ ಹೊಸ-ಹೊಸ ಕಾರ್ಯಕ್ರಮಗಳನ್ನು ಪ್ರಯತ್ನದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತೀರಿ ಎಂಬ ವಿಶ್ವಾಸ ನಮ್ಮದು, ತಮ್ಮಿಂದ ಇನ್ನೂ ಹೆಚ್ಚಿನ ಸಹಕಾರ ಬಯಸುತ್ತೇವೆ ಎಂದು ಜಿಲ್ಲಾಧ್ಯಕ್ಷರಾದ ಶ್ರೀ ಅವಿನಾಶ ಬುಧರಕರ್ ರವರು ತಿಳಿಸಿರುತ್ತಾರೆ.

ವರದಿ: ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!