ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹುಲ್ಯಾಳ ಗುರುದೇವಾಶ್ರಮದಲ್ಲಿ ಸತ್ಸಂಗ

ಬಾಗಲಕೋಟೆ/ ಜಮಖoಡಿ: ತಾಲ್ಲೂಕಿನ ಹುಲ್ಯಾಳ ಗ್ರಾಮದ ಶ್ರೀಗುರುದೇವಾಶ್ರಮದ ಶ್ರೀಗುರುದೇವ ಸತ್ಸಂಗ ಬಳಗದ ಆಶ್ರಯದಲ್ಲಿ ಫೆ.೨೨ ರಂದು ಸಂಜೆ ೬.೦೦ ಗಂಟೆಗೆ ತಿಂಗಳ ನಾಲ್ಕನೆಯ ಭಾನುವಾರದ ಮಾಸಿಕ ಕಾರ್ಯಕ್ರಮ ‘ಶ್ರೀಗುರುದೇವ ಸತ್ಸಂಗ’ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಗುರುದೇವಾಶ್ರಮದ ಹರ್ಷಾನಂದ ಮಹಾಸ್ವಾಮಿಗಳು ತಿಳಿಸಿದ್ದಾರೆ.
ಮುಧೋಳ ತಾಲ್ಲೂಕಿನ ಶಿರೋಳ ಗ್ರಾಮದ ರಾಮಾರೂಢ ಮಠದ ಶಂಕರಾರೂಢ ಮಹಾಸ್ವಾಮಿಗಳು ‘ಪ್ರಪಂಚದೊoದಿಗೆ ಪಾರಮಾರ್ಥ’ ವಿಷಯ ಕುರಿತು ಅನುಭಾವ ಹಂಚಿಕೊಳ್ಳಲಿದ್ದಾರೆ. ಶ್ರೀಗುರುದೇವ ಸಂಗೀತ ಬಳಗದಿಂದ ಸಂಗೀತ ಸೇವೆ ನಡೆಯಲಿದೆ. ನಿವೃತ್ತ ಉಪನ್ಯಾಸಕಿ ವಿಮಲಾ ಸಂಗಮೇಶ ಕುಬಕಡ್ಡಿ ಇವರು ಪ್ರಸಾದ ಸೇವೆ ನೆರವೇರಿಸುವರು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!