ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಿರಿಧಾನ್ಯಗಳು ನಮ್ಮ ಜೀವ ರಕ್ಷಕ

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕು ಧರ್ಮಸ್ಥಳ ಮಂಜುನಾಥ ಗ್ರಾಮೀಣ ಅಭಿವೃದ್ಧಿ ಸಂಘ ವತಿಯಿಂದ ಹೊಸಪೇಟೆಯ ಶಂಕರ ಮಠದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಸಿರಿಧಾನ್ಯಗಳ ಮಹತ್ವ ಕುರಿತು ಸುದೀರ್ಘವಾದ ಉಪನ್ಯಾಸ ನೀಡಿದ ಶ್ರೀ ವೆಂಕಟೇಶ ಬಡಿಗೇರ್ ಸಿರಿಧಾನ್ಯಗಳು ಬಂಗಾರಕ್ಕಿಂತಲೂ ಮೌಲ್ಯಯುತವಾದುದು. ಅದಕ್ಕಾಗಿ ನಮ್ಮಲ್ಲಿ ಏನೇ ಸಂಪತ್ತಿದ್ದರೂ ಆರೋಗ್ಯ ಸಂಪತ್ತು ಇಲ್ಲದಿದ್ದರೆ ಎಲ್ಲವೂ ಶೂನ್ಯ. ರಾಗಿ ಜೋಳ ಸಜ್ಜೆ ಸಾಮೆ. ಕೊರಲು. ಊದಲು. ನವಣೆ. ಇನ್ನೂ ಮುಂತಾದ ಸಿರಿಧಾನ್ಯಗಳು ನಮ್ಮ ಬದುಕನ್ನು ಮುನ್ನಡೆಸುವ ಆರೋಗ್ಯದಲ್ಲಿ ಅದ್ಭುತ ಪರಿಣಾಮ ಉಂಟು ಮಾಡುವ ದಿವ್ಯ ಔಷಧ ಇದಾಗಿದೆ ಇದರಲ್ಲಿ ಕ್ಯಾನ್ಸರ್ ಕಾಯಿಲೆ ಹಾಗೂ ಬೊಜ್ಜು ಸಕ್ಕರೆ ಕಾಯಿಲೆ ನರಗಳ ದೌರ್ಬಲ್ಯ ದೇಹದ ಕಾಂತಿ ಅಪೌಷ್ಟಿಕತೆಯನ್ನು ಹೊಡೆದೋಡಿಸುವ ದೃಢತೆ ಹಾಗೂ ಸರ್ವಾಂಗಿಣ ಆರೋಗ್ಯಕ್ಕೆ ಅದ್ಭುತವಾದ ಬಾಣವಾಗಿದೆ. ಇಂತಹ ಧಾನ್ಯಗಳನ್ನು ಸೇವಿಸುವುದರಿಂದ ನಮ್ಮ ಆರೋಗ್ಯ ಕಾಪಾಡಿಕೊಳ್ಳಬಹುದು ದೀರ್ಘಾಯುಷ್ಯ ಪಡೆಯಬಹುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಧರ್ಮಸ್ಥಳ ಸಂಘದ ಮಹಿಳಾ ಪ್ರತಿನಿಧಿಗಳು ಹಾಗೂ ಕೃಷಿ ಯೋಜನಾ ಅಧಿಕಾರಿಗಳು ಮತ್ತು ಗಣ್ಯ ವ್ಯಕ್ತಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು.

ವರದಿ ರವಿಕುಮಾರ್ ಹೆಚ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!