
ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ರತ್ನ ಪ್ರಶಸ್ತಿ
ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕು ನವಜೋತಿ ಸಾಂಸ್ಕೃತಿಕ ಸೇವಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ 2025.26, ಸಾಲಿನಲ್ಲಿ ದ್ವಿತೀಯ ಪಿಯುಸಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ರತ್ನ ಪ್ರಶಸ್ತಿ ನೀಡಿ ಗೌರವಿಸಿತು.ವಿಜಯನಗರ ಹೊಸಪೇಟೆ








