
ಕೈಗಾರಿಕಾ ಕಾರಿಡಾರ್‌ಗೆ ಭೂಮಿ ಮೀಸಲು ಶಾಸಕ ಹೆಚ್.ಆರ್.ಗವಿಯಪ್ಪ ಹೇಳಿಕೆ
ವಿಜಯನಗರ / ಹೊಸಪೇಟೆ : ಜಿಲ್ಲೆಯಲ್ಲಿ ಕೈಗಾರಿಕಾ ಕಾರಿಡಾರ್ ಸ್ಥಾಪನೆಗಾಗಿ ಮರಿಯಮ್ಮನಹಳ್ಳಿ ವ್ಯಾಪ್ತಿಯಲ್ಲಿ ಈಗಾಗಲೇ 1 ಸಾವಿರ ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು, ಇದರಿಂದ ಸ್ಥಳೀಯ ನಿರುದ್ಯೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಶಾಸಕ ಹೆಚ್.ಆರ್.ಗವಿಯಪ್ಪ ಹೇಳಿದರು.
