ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದಂತಪುರಾಣ ಚಿತ್ರ ವೀಕ್ಷಿಸಿದ ಶಾಸಕ ಜೆ. ಎನ್. ಗಣೇಶ್

ಬಳ್ಳಾರಿ / ಕಂಪ್ಲಿ : ಮಕ್ಕಳನ್ನೊಳಗೊಂಡ ಕುಟುಂಬ ಆಧರಿತ ದಂತಪುರಾಣ ಚಿತ್ರವು ರಾಜ್ಯಾಧ್ಯಂತ ಪ್ರಸರಿಸಬೇಕಾಗಿದೆ ಎಂದು ಶಾಸಕ ಜೆ.ಎನ್.ಗಣೇಶ್ ಹೇಳಿದರು.
ಪಟ್ಟಣದ ಚಂದ್ರಕಲಾ ಚಿತ್ರಮಂದಿರಲ್ಲಿ ಮಂಗಳವಾರ ದಂತಪುರಾಣ ಚಿತ್ರ ವೀಕ್ಷಿಸಿದ ನಂತರ ಮಾತನಾಡಿ, ಈ ಸಿನಿಮಾದಿಂದ ಜನತೆಗೆ ಒಳ್ಳೆಯ ಸಂದೇಶವನ್ನು ನೀಡಿದೆ. ಬರುವ ಅಧಿವೇಶನದಲ್ಲಿ ಮಾನ್ಯ ಸಿಎಂ, ಡಿಸಿಎಂ, ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದು ಮೂರು ರಾಜ್ಯ ಪ್ರಶಸ್ತಿ ಪುರಸ್ಕೃತ ಈ ಚಿತ್ರವನ್ನು ರಾಜ್ಯದ ಪ್ರತಿಯೊಂದು ಜಿಲ್ಲೆ, ತಾಲೂಕು ಮಟ್ಟದಲ್ಲಿ ಬಿಡುಗಡೆಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು. ವಿಶಾಲ್ ರಾಜ್ ಅವರ ನಿರ್ದೇಶಕ ಹಾಗೂ ನವೀನ್ ಶರ್ಮ ಅವರ ನಿರ್ಮಾಪಕದಲ್ಲಿ ತೆರೆ ಕಂಡ ಅತ್ಯದ್ಬುತ ಚಿತ್ರವನ್ನು ಹೆಚ್ಚಿನ ಸಂಖ್ಯೆಯಲ್ಲಿ ಕುಟುಂಬ ಸಮೇತರಾಗಿ ಚಿತ್ರಮಂದಿರಕ್ಕೆ ಆಗಮಿಸಿ, ಸಿನಿಮಾ ವೀಕ್ಷಿಸಿ ಪ್ರೋತ್ಸಾಹಿಸಬೇಕು ಎಂದರು.
ನಂತರ ಶಾಸಕ ಗಣೇಶ್‌ಗೆ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್, ಉಪಾಧ್ಯಕ್ಷ ಶರಣಗೌಡ, ಬ್ಲಾಕ್ ಅಧ್ಯಕ್ಷ ಕೆ.ಶ್ರೀನಿವಾಸ, ಕರಿಬಸವನಗೌಡ, ಬಿ.ನಾರಾಯಣಪ್ಪ, ಸಿ.ಆರ್.ಹನುಮಂತ, ಪ್ರಸಾದ್ ಸೇರಿದಂತೆ ಪ್ರೇಕ್ಷಕರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!