ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಆದಿ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರಕ್ಕೆ ವಿಶೇಷ ಪೂಜೆ

ಕೊರಟಗೆರೆ : ತಾಲ್ಲೂಕು ಕಚೇರಿಯಲ್ಲಿ ಆಡಳಿತ ವರ್ಗ ಮತ್ತು ವೀರಶೈವ ಧರ್ಮದ ಎಲ್ಲರೂ ಈ ದಿನದಂದು
ಆದಿ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಕಾರ್ಯಕ್ರಮವನ್ನು ಗ್ರೇಡ್ 2 ರಾಮ್ ಪ್ರಸಾದ್ ಸಮ್ಮುಖದಲ್ಲಿ ಆಯೋಜನೆ ಮಾಡಲಾಗಿತ್ತು. ರೇಣುಕಾಚಾರ್ಯರು ಸಮಾಜದಲ್ಲಿ ಸಾಮಾಜಿಕ ಸಾಮರಸ್ಯ ಮತ್ತು ಸಹೋದರತ್ವದ ತತ್ವಗಳನ್ನು ಬೋಧಿಸಿ ಅವರ ವಚನಗಳು ಜನರಿಗೆ ಶ್ರಮ, ಭಕ್ತಿ, ನೈತಿಕತೆ ಮತ್ತು ಸಮಾನತೆ ಎಂಬ ತತ್ತ್ವಗಳನ್ನು ಪರಿಚಯಿಸಿವೆ.
ರೇಣುಕಾಚಾರ್ಯರು ಸಮಾಜದಲ್ಲಿನ ಮೇಲು-ಕೀಳು ಭಾವನೆಗಳನ್ನು ಹೋಗಲಾಡಿಸಲು ಸಮಾಜದಲ್ಲಿ ಅವಮಾನಿತ ವರ್ಗಗಳನ್ನು ಪ್ರೀತಿಸಿ, ಅವರಿಗೆ ತತ್ವಶಾಸ್ತ್ರದ ಮತ್ತು ಧಾರ್ಮಿಕ ಶಿಕ್ಷಣವನ್ನು ನೀಡಿದರು.
ಸಮಾನತೆಎಂಬ ತತ್ವಕ್ಕೆ ಮಹತ್ವ ನೀಡಿದರು, ಅದರಲ್ಲಿ ಎಲ್ಲಾ ವರ್ಣಗಳೂ ಸಮಾನವೆಂಬ ನಂಬಿಕೆಯನ್ನು ಹರಡಿದರು.
ಈ ಆಚರಣೆಯು ಸಮಾಜದ ಒಗ್ಗಟ್ಟು ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಎತ್ತಿ ಹಿಡಿಯುವ ಉದ್ದೇಶವನ್ನು ಹೊಂದಿಲಾಗಿತ್ತು ಎಂದು ವೀರಶೈವ ಮಂಡಳಿಯ ಮತ್ತು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ರೇಣುಕಾಚಾರ್ಯರ ಜಯಂತಿಯ ವಿಷಯ ಮತ್ತು ಶುಭಾಶಯಗಳನ್ನು ಗ್ರೇಡ್ 2 ರಾಮಪ್ರಸಾದ್ ರವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರೇಡ್2 ರಾಮ್ ಪ್ರಸಾದ್, ಬಸವರಾಜು ರಘು,ರಾಜಣ್ಣ, ಸುರೇಶ್, ಶಿವಾನಂದ್ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

ವರದಿ. ಪ್ರಸನ್ನಕುಮಾರ್. ಎಸ್., ಕೊರಟಗೆರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!