ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಬೀಳ್ಕೊಡುಗೆ ಸಮಾರಂಭ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗ್ರಾಮೀಣ ಪ್ರದೇಶದ ಅಂಗನವಾಡಿಗಳಲ್ಲಿ ಕಾರ್ಯಕರ್ತೆಯರಾಗಿ ಹಾಗೂ ಸಹಾಯಕಿಯರಾಗಿ ಕಾರ್ಯ ನಿರ್ವಹಿಸಿದ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಈ ದಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನಾ ಅಭಿವೃದ್ಧಿ ಅಧಿಕಾರಿಗಳ ಸಮ್ಮುಖದಲ್ಲಿ ಹಾಗೂ ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕರಾಗಿ ಸೇವೆ ಸಲ್ಲಿಸಿದವರಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು‌.
ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳು ಹರಿಪ್ರಸಾದ್, ರತ್ನಮ್ಮ ಮೇಲ್ವಿಚಾರಕಿ, ಇತರೆ ಸಿಬ್ಬಂದಿ ವರ್ಗದವರು ,
ಅಂಗನವಾಡಿ ಮೇಲ್ವಿಚಾರಕಿಯರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!