ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ತಮ್ಮ ಹುಟ್ಟೂರಾದ ಜಕ್ಕೇನಹಳ್ಳಿ ಗ್ರಾಮದಲ್ಲಿ ನಡೆಯುವ ಶ್ರೀ ಅಹೋಬಲ ನರಸಿಂಹ ಸ್ವಾಮಿ ಜಾತ್ರೆಗೆ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅವರು ಜಾತ್ರೆಗೆ ಬಂದು ಶ್ರೀ ಅಹೋಬಲ ನರಸಿಂಹ ಸ್ವಾಮಿ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಅಹೋಬಲ ನರಸಿಂಹ ಸ್ವಾಮಿಯ ಟ್ರಸ್ಟ್ ಅಧಿಕಾರಿಗಳು ಅರ್ಚಕರು ಹಾಗೂ ವಿವಿಧ ಗ್ರಾಮಗಳಿಂದ ಬಂದ ಭಕ್ತಾದಿಗಳು ಹಾಜರಿದ್ದರು.
ವರದಿ ಕೊಟ್ಟ ಕರಿಯಣ್ಣ




















