ಸಿರುಗುಪ್ಪ- ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಪತ್ರಕರ್ತೆಯರಿಗಾಗಿಯೇ ವಿಶೇಷ ತರಬೇತಿ ಆಯೋಜಿಸಿದೆ ಮಾರ್ಚ್ 25 ರಿಂದ 27 ರವರೆಗೆ ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ತರಬೇತಿ ನಡೆಯಲಿದೆ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕನಿಷ್ಠ ಐದು ವರ್ಷ ಸೇವಾನುಭವ ಹೊಂದಿರುವ ಪತ್ರ ಕರ್ತೆಯರು ಅರ್ಜಿ ಸಲ್ಲಿಸಬಹುದು ಪತ್ರಕರ್ತೆಯರ ಆಯ್ಕೆ ಕುರಿತ ಅಂತಿಮ ನಿರ್ಧಾರ ಅಕಾಡೆಮಿಯದ್ದೆ ಆಗಿರುತ್ತದೆ ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನಾಂಕವಾಗಿದೆ ಪ್ರಕಟಣೆ ತಿಳಿಸಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಾಜಿ ಬಳ್ಳಾರಿ ಜಿಲ್ಲಾ ಉಪಾಧ್ಯಕ್ಷರು ಹಿರಿಯ ಪತ್ರಕರ್ತ ಅಬ್ದುಲ್ ನಬಿ ಅವರು ತಿಳಿಸಿದ್ದಾರೆ.
ವರದಿ : ಮಸೀದಿ.ಅಬ್ದುಲ್ ಗೌಸ್. ಸಿರುಗುಪ್ಪ



















