
ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ ಪೋಲಿಸ್ ಅಧಿಕಾರಿಗಳನ್ನು ತಕ್ಷಣವೇ ಅಮಾನತ್ತು ಮಾಡಿ,: ಗುಡಿಗಿದ ಗುಡಿಮನಿ ಕರಿಯಪ್ಪ ಗುಡಿಮನಿ
ಬಳ್ಳಾರಿ / ಕಂಪ್ಲಿ : ತಾಲೂಕಿನ ನಂ.10 ಮುದ್ದಾಪುರ ಗ್ರಾಮದ ದಲಿತರ ವಿರುದ್ಧ ಕೌಂಟರ್ ಕೇಸ್ ನಲ್ಲಿ ಶಾಮಿಲಾದ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡುವಂತೆ ಆಕ್ರೋಶಗೊಂಡು ದಲಿತರ ಮೇಲೆ ದೌರ್ಜನ್ಯ ಕೆಎಂಆರ್ ವಿ, ಕರ್ನಾಟಕ





