ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಏಪ್ರಿಲ್ 7 ರಂದು ಶ್ರೀ ಘನಲಿಂಗ ರುದ್ರಮುನಿ ಜಾತ್ರಾ ಮಹೋತ್ಸವ

ಬೀದರ್/ಬಸವಕಲ್ಯಾಣ : ನಗರದ ತ್ರಿಪೂರಾಂತ ಮರಿದೇವರಗುಡ್ಡದಲ್ಲಿ ಏಪ್ರಿಲ್ 7 ರಂದು ಶ್ರೀ ಘನಲಿಂಗ ರುದ್ರಮುನಿ ಜಾತ್ರಾ ಮಹೋತ್ಸವ ಹಾಗೂ 2026ನೇ ಸಾಲಿನ ಅಭಿನವ ಘನಲಿಂಗ ಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭದ ಕರಪತ್ರವು ಶ್ರೀ ಡಾ.ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ಬಿಡುಗಡೆಗೊಳಿಸಿದರು. ಶರಣಪ್ಪ ಬಿರಾದಾರ, ಬಸವಂತಪ್ಪಾ ಲವಾರೆ, ಸಂಜುಕುಮಾರ ಜಾಧವ, ವೀರಶೆಟ್ಟಿ ಎಂ.ಪಾಟೀಲ,ರಾಕೇಶ ಪುರವಂತ, ಸವಿತಾ ರಮೇಶ ಸ್ವಾಮಿ, ಸರಸ್ವತಿ ಬೆಂಬಳೆ, ಸುರೇಖಾ ಸಜ್ಜನಶೆಟ್ಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ : ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!