
ಕಲ್ಯಾಣ ಕರ್ನಾಟಕ ಭಾಗದ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನಕ್ಕಾಗಿ ಆಗ್ರಹಿಸಿ ಪ್ರತಿಭಟನೆ
ಬಳ್ಳಾರಿ : ಕಲ್ಯಾಣ ಕರ್ನಾಟಕದ ಎಲ್ಲಾ ಅನುದಾನ ರಹಿತ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಬಂದ್ ಮಾಡಿ ಮತ್ತು ಅನುದಾನಕ್ಕಾಗಿ ಆಗ್ರಹಿಸಿ ಕಲ್ಯಾಣ ಕರ್ನಾಟಕ ಕನ್ನಡ ಮಾಧ್ಯಮ ಅನುದಾನರಹಿತ ಶಾಲೆಗಳ ಆಡಳಿತ








