
ಇಂದಿರಾ ಕ್ಯಾಂಟೀನ್ ಉದ್ಘಾಟನೆ ನೆರವೇರಿಸಿದ ಸಚಿವ ಶ್ರೀ ಮಧು ಬಂಗಾರಪ್ಪ
ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಯಲ್ಲಿ ನೂತನವಾಗಿ ನಿರ್ಮಿಸಿರುವ “ಇಂದಿರಾ ಕ್ಯಾಂಟೀನ್” ನ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರು,ಸೊರಬ ಕ್ಷೇತ್ರದ ಶಾಸಕರು ಹಾಗೂ ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವರು
